ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವನಹಳ್ಳಿ : ಒಮಿಕ್ರಾನ್ ವೈರಸ್ ಹಿನ್ನೆಲೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಲರ್ಟ್

ದೇವನಹಳ್ಳಿ : ದೇಶದಲ್ಲಿ ಒಮಿಕ್ರಾನ್ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ದೇಶ- ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ. ಏರ್ ಪೋರ್ಟ್ ನಲ್ಲಿ ತೆಗೆದು ಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಇಂದು ಭೇಟಿ ನೀಡಿದರು.

ವಿದೇಶದಿಂದ ಬರುವ ಪ್ರತಿ ಪ್ರಯಾಣಿಕರನ್ನು ಆರೋಗ್ಯ ಸಿಬ್ಬಂದಿ ಸ್ಕೀನಿಂಗ್ ಮಾಡುತ್ತಿದ್ದಾರೆ. ಸರ್ಕಾರ ಹೊಸ ಗೈಡ್ ಲೈನ್ ಜಾರಿಗೂ ಸಿದ್ಧತೆ ಮಾಡುತ್ತಿದೆ.

Edited By : Nagesh Gaonkar
PublicNext

PublicNext

27/11/2021 05:13 pm

Cinque Terre

69.69 K

Cinque Terre

0