ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಓಮಿಕ್ರಾನ್ ವೈರಸ್ 30ಕ್ಕೂ ಹೆಚ್ಚು ಬಾರಿ ರೂಪಾಂತರ ಹೊಂದಿದೆ: ಏಮ್ಸ್ ಮುಖ್ಯಸ್ಥ

ನವದೆಹಲಿ: ಕೊರೊನಾ ವೈರಸ್‌ನ ಹೊಸ ತಳಿಯಾದ ಓಮಿಕ್ರಾನ್ 30ಕ್ಕೂ ಹೆಚ್ಚು ಬಾರಿ ರೂಪಾಂತರ ಹೊಂದಿದೆ ಎಂದು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಓಮಿಕ್ರಾನ್ವಿರುದ್ಧದ ಲಸಿಕೆಗಳ ಪರಿಣಾಮಕಾರಿತ್ವವನ್ನು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡಬೇಕಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಈ ಹೊಸ ತಳಿ ಈಗಾಗಲೇ ಹಾಕಿಸಿಕೊಂಡ ಲಸಿಕೆಯ ಪರಿಣಾಮವನ್ನು ಸಹ ತೊಡೆದುಹಾಕಬಹುದು. ಆದರೆ ಈ ಬಗ್ಗೆ ಇನ್ನೂ ಹೆಚ್ಚನ ಸಂಶೋಧನೆ ನಡೆಯಬೇಕಿದೆ ಎಂದು ಡಾ. ರಣದೀಪ್ ಗುಲೇರಿಯಾ ಅವರು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

29/11/2021 07:44 am

Cinque Terre

80.25 K

Cinque Terre

1

ಸಂಬಂಧಿತ ಸುದ್ದಿ