ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಮಿಕ್ರಾನ್ ಪತ್ತೆಯಾದ ಬೆನ್ನಲ್ಲೇ ಸೋಂಕಿತ ವ್ಯಕ್ತಿಯ ಏರಿಯಾ ಸೀಲ್ ಡೌನ್ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಇದೆಲ್ಲದರ ಕುರಿತಾಗಿ ನಮ್ಮ ಪ್ರತಿನಿಧಿ ಗಣೇಶ ಹೆಗಡೆ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.
PublicNext
03/12/2021 12:24 pm