ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಮೂರನೇ ಅಲೆ ಹರಡದಂತೆ ಜಾಗೃತೆ ವಹಿಸುವುದು ಸರಕಾರದ ಜವಾಬ್ದಾರಿ - ಸಿದ್ದು

ಚಿಕ್ಕಮಗಳೂರು: ಸರ್ಕಾರ ಎರಡನೇ ಅಲೆಯಲ್ಲಿ ಸರಿಯಾದ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ.ಹೀಗಾಗಿ ತುಂಬಾ ಜನ ಸಾವನ್ನಪ್ಪಿದ್ದರು, ಈ ಬಾರಿ ಹಾಗಾಗದಂತೆ ನೋಡಿಕೊಳ್ಳಬೇಕು‌ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಇಷ್ಟೊತ್ತಿಗಾಗಲೇ ಸರ್ಕಾರ ಎರಡು ಡೋಸ್ ಮುಗಿಸಬೇಕಿತ್ತು,ಬೂಸ್ಟರ್ ವ್ಯಾಕ್ಸಿನೇಷನ್ ಮಾಡಿಸಲು ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು.ಇಬ್ಬರಿಗೆ ಓಮಿಕ್ರಾನ್ ಬಂದಿದ್ದು ಹರಡದಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.ಇಂಟರ್ ನ್ಯಾಷನಲ್ ಪ್ಲೈಟ್ ನಿಲ್ಲಿಸಬೇಕು. ಏರ್ ಪೋರ್ಟ್ ನಲ್ಲಿ ಸರಿಯಾದ ತಪಾಸಣೆ ಆಗಬೇಕೆಂದು ಸರಕಾರಕ್ಕೆ ಸಲಹೆ ನೀಡಿದ್ದಾರೆ.

Edited By : Manjunath H D
PublicNext

PublicNext

03/12/2021 02:14 pm

Cinque Terre

64.06 K

Cinque Terre

3

ಸಂಬಂಧಿತ ಸುದ್ದಿ