ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಒಮಿಕ್ರಾನ್ ಸೋಂಕಿತ ಡಿಸ್ಚಾರ್ಜ್-ಭಯ ಬೇಡವೆಂದು ಸಲಹೆ

ಬೆಂಗಳೂರು: ದಕ್ಷಿಣ ಆಫ್ರಿಕಾ ದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಒಮಿಕ್ರಾನ್ ಪತ್ತೆ ಆಗಿತ್ತು.ಆದರೆ ಈಗ ಆ ವ್ಯಕ್ತಿ ಗುಣಮುಖರಾಗಿದ್ದಾರೆ. ಒಮಿಕ್ರಾನ್ ಬಗ್ಗೆ ಭಯ ಬೇಡವೇ ಬೇಡ. ಯಾರೂ ಭಯಪಡಲೇ ಬೇಡಿ ಅಂತಲೇ ಸಲಹೆ ಕೊಟ್ಟಿದ್ದಾರೆ.

ಒಮಿಕ್ರಾನ್ ಸೋಂಕಿತ ವ್ಯಕ್ತಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಗುಣಮುಖರಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಒಮಿಕ್ರಾನ್ ಬಂದ್ರೆ ಭಯ ಪಡುವ ಅವಶ್ಯಕತೆ ಇಲ್ಲವೇ ಇಲ್ಲ ಅಂತಲೂ ವೀಡಿಯೋ ಮೂಲಕವೇ ಸಲಹೆ ಕೊಟ್ಟಿದ್ದಾರೆ.

Edited By : Manjunath H D
PublicNext

PublicNext

16/12/2021 05:35 pm

Cinque Terre

169 K

Cinque Terre

4