ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಮತ್ತೆ ಏರು ಕ್ರಮಾಂಕದಲ್ಲಿ ಕೋವಿಡ್ ಕೇಸ್ : 24 ಗಂಟೆಯಲ್ಲಿ 22,775 ಜನರಲ್ಲಿ ಸೋಂಕು ಪತ್ತೆ

ದೆಹಲಿ : ಹೆಮ್ಮಾರಿ ಸೋಂಕಿನ ಅಟ್ಟಹಾಸ ಕಡಿಮೆಯಾಗಿಲ್ಲ. ಇದರ ಮಧ್ಯೆ ಒಮಿಕ್ರಾನ್ ಕಾಟ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

ಇದೇ ವೇಳೆ ಡೆಡ್ಲಿ ಸೋಂಕಿಗೆ 406 ಜನ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

Edited By : Nirmala Aralikatti
PublicNext

PublicNext

01/01/2022 01:49 pm

Cinque Terre

64.19 K

Cinque Terre

1