ಧಾರವಾಡ: ರಾಜ್ಯ ಸರ್ಕಾರ 15 ರಿಂದ 18 ವರ್ಷದೊಳಗಿನ ಮಕ್ಕಳಿಗೂ ಕೊರೊನಾ ವ್ಯಾಕ್ಸಿನ್ ನೀಡುವ ಯೋಜನೆಗೆ ಇಂದಿನಿಂದ ಚಾಲನೆ ನೀಡಿದೆ.
ಅದರಂತೆ ಧಾರವಾಡದ ಜೆಎಸ್‌ಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ವ್ಯಾಕ್ಸಿನ್ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಸ್ವತಃ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವ್ಯಾಕ್ಸಿನ್ ಹಾಕುವ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
15 ರಿಂದ 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿಗಳು ಸಹ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡರು.
PublicNext
03/01/2022 01:24 pm