ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಹರಡುವಿಕೆ ಇನ್ನೂ ಮುಂದುವರೆದಿದೆ. ರಾಜಧಾನಿಯಲ್ಲಿ ಇಂದು 146 ಜನರಿಗೆ ಒಮಿಕ್ರಾನ್ ಸೋಂಕು ತಗುಲಿದ್ದು ದೃಢಪಟ್ಟಿದೆ.
ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 479ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
PublicNext
10/01/2022 05:42 pm