ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟ: ಇಂದು 14,473 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಅನಿರೀಕ್ಷಿತ ಪ್ರಮಾಣದಲ್ಲಿ ಹೆಚ್ಚಾಗಿದೆ. ಇಂದು ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 1,40,452 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 10,800 ಸೇರಿದಂತೆ ರಾಜ್ಯಾದ್ಯಾಂತ 14,473 ಜನರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇನ್ನು ಪಾಸಿಟಿವಿಟಿ ದರ 10%ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದಾಗಿ ರಾಜ್ಯದಲ್ಲಿ ಐದು ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

11/01/2022 07:21 pm

Cinque Terre

48.79 K

Cinque Terre

9

ಸಂಬಂಧಿತ ಸುದ್ದಿ