ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 47ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ: 29 ಸಾವು

ರಾಜ್ಯದಲ್ಲಿ ಕೊರೊನಾ ಕಂಟಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ರಾಜ್ಯಾದ್ಯಂತ 47,754 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ‌. 29 ಜನ ಮೃತಪಟ್ಟಿದ್ದಾರೆ‌.

ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ನೀಡಿದ ಮಾಹಿತಿ ಪ್ರಕಾರ ಇಂದು 22,143 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18.48%ರಷ್ಟು ಕೊರೊನಾ ಪಾಸಿಟಿವಿಟಿ ಇದೆ. ಹಾಗೂ 2,93,231 ಕೊರೊನಾ ಸಕ್ರಿಯ ಪ್ರಕರಣಗಳು ಇವೆ. ಒಟ್ಟು 2,58, 290 ಜನರನ್ನು ಕೋವಿಡ್ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

Edited By : Nagaraj Tulugeri
PublicNext

PublicNext

20/01/2022 07:08 pm

Cinque Terre

83.31 K

Cinque Terre

5

ಸಂಬಂಧಿತ ಸುದ್ದಿ