ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 41,400 ಜನರಿಗೆ ಕೊರೊನಾ: 52 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಇನ್ನೂ ಜೀವಂತವಾಗಿದೆ. ಇಂದು ರಾಜ್ಯದಾದ್ಯಂತ 41,400 ಜನರಿಗೆ ಕೊರೊನಾ ತಗುಲಿದೆ. ಇದೇ ಅವಧಿಯಲ್ಲಿ 52 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 53,093 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ 3,50,742 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸಕಾರಾತ್ಮಕತೆ ದರ 26.70%ನಷ್ಟಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

25/01/2022 06:39 pm

Cinque Terre

30.79 K

Cinque Terre

1

ಸಂಬಂಧಿತ ಸುದ್ದಿ