ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 33,337 ಜನರಲ್ಲಿ ಕೊರೊನಾ ಸೋಂಕು : 70 ಸಾವು

ಬೆಂಗಳೂರು : ರಾಜ್ಯದಲ್ಲಿಂದು 33337 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3757031 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 172062 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 19.37% ರಷ್ಟಿದೆ.

ರಾಜ್ಯದಲ್ಲಿ ಇಂದು 69902 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 3465995 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 70 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38874 ಕ್ಕೆ ಏರಿಕೆಯಾಗಿದೆ. 252132 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.20% ನಷ್ಟಿದೆ.

Edited By : Nirmala Aralikatti
PublicNext

PublicNext

29/01/2022 08:17 pm

Cinque Terre

39.12 K

Cinque Terre

3