ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 679 ಜನರಿಗೆ ಕೊರೊನಾ: 21ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕ್ರಮೇಣ ತಹಬಂಧಿಗೆ ಸಿಗುತ್ತಿದ್ದು ಇಂದು 679 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೂ ಒಟ್ಟು 21 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ಪ್ರಮಾಣ 1.29% ಇದೆ. ಸದ್ಯ ರಾಜ್ಯದಲ್ಲಿ 11,360 ಸಕ್ರಿಯ ಕೊರೊನಾ ಪ್ರಕರಣಗಳು ಇವೆ. ಇನ್ನು 1,932 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಒಂದು ದಿನದ ಅವಧಿಯಲ್ಲಿ ರಾಜ್ಯಾದ್ಯಂತ 52,505 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

Edited By : Nagaraj Tulugeri
PublicNext

PublicNext

21/02/2022 07:13 pm

Cinque Terre

44.92 K

Cinque Terre

0

ಸಂಬಂಧಿತ ಸುದ್ದಿ