ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 233 ಜನರಿಗೆ ಕೊರೊನಾ- 6 ಜನ ಬಲಿ

ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 233 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 39,42,068 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.48ರಷ್ಟಿದೆ. ಇಂದು 48,467 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 648 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 38,98,576 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 6 ಜನರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 39,985ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3,469 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ ಶೇ 2.57ನಷ್ಟಿದೆ.

Edited By : Vijay Kumar
PublicNext

PublicNext

04/03/2022 10:09 pm

Cinque Terre

50.57 K

Cinque Terre

0