ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಇಂದು 3,993 ಜನರಿಗೆ ಕೊರೊನಾ ದೃಢ- 108 ಮಂದಿ ಬಲಿ

ನವದೆಹಲಿ: 24 ಗಂಟೆಗಳಲ್ಲಿ ದೇಶದ 3,993 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 108 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 49,948 ರಷ್ಟಿದ್ದರೆ, ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,15,210 ರಷ್ಟಾಗಿದೆ. ದೇಶದಲ್ಲಿ ಈವರೆಗೆ 179 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

Edited By : Vijay Kumar
PublicNext

PublicNext

08/03/2022 10:52 am

Cinque Terre

26.53 K

Cinque Terre

0

ಸಂಬಂಧಿತ ಸುದ್ದಿ