ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 4,575 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 145 ಜನ ಸಾವನ್ನಪ್ಪಿದ್ದಾರೆ. ದೇಶದಲ್ಲಿ ನಿನ್ನೆ (ಮಂಗಳವಾರ) 3,993 ಕೊರೊನಾ ಕೇಸ್‌ಗಳು ಪತ್ತೆಯಾಗಿದ್ದರೆ, 108 ಜನ ಸಾವನ್ನಪ್ಪಿದ್ದರು.
ಕಳೆದ 24 ಗಂಟೆಗಳಲ್ಲಿ 7,416 ಜನರು ಕೊರೊನಾ ಸೋಂಕಿನಿಂತ ಚೇರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 4,24,13,566ಕ್ಕೆ ಏರಿದೆ.
PublicNext
09/03/2022 01:14 pm