ನವದೆಹಲಿ: ಭಾರತದಲ್ಲಿ ಪ್ರಸ್ತುತ 27,802 ಸಕ್ರಿಯ ಕೋವಿಡ್ ಪ್ರಕರಣಗಳಿವೆ. 15 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಪ್ರಸ್ತುತ 500ಕ್ಕಿಂತ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿವೆ.
ಕೇರಳವು ಅತಿ ಹೆಚ್ಚು (7,289) ಸಕ್ರಿಯ ಕೋವಿಡ್ ಕೇಸ್ ಹೊಂದಿರುವ ರಾಜ್ಯವಾಗಿದೆ. ಇನ್ನು 5,684 ಕೇಸ್ ಇರುವ ಮಹಾರಾಷ್ಟ್ರ ಎರಡನೇ ಸ್ಥಾನದಲ್ಲಿದ್ದರೆ, ಮತ್ತು ಮಿಜೋರಾಂ (2,127) ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 2,055 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ. ಇನ್ನು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ 1,000ಕ್ಕೂ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳಿವೆ.
PublicNext
19/03/2022 03:12 pm