ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 191 ಕೋವಿಡ್ ಕೇಸ್ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು 191 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3948283 ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು 138 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3906327 ಕ್ಕೆ ಏರಿಕೆಯಾಗಿದೆ.

ಇನ್ನು 1854 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವಿಟಿ ಪ್ರಮಾಣ 1.61% ನಷ್ಟಿದೆ. ಇದೇ ವೇಳೆ 11830 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ ಒಟ್ಟು ಸಾವಿನ ಸಂಖ್ಯೆ 40060 ಕ್ಕೆ ತಲುಪಿದೆ.

Edited By : Nirmala Aralikatti
PublicNext

PublicNext

05/05/2022 07:51 pm

Cinque Terre

20 K

Cinque Terre

0

ಸಂಬಂಧಿತ ಸುದ್ದಿ