ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 90 ಜನಕ್ಕೆ ಕೋವಿಡ್ ಸೋಂಕು ದೃಢ !

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಆಗುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 90 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 3948837 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.80% ರಷ್ಟಿದೆ. ಇಂದು 11142 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 128 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು3906807 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಒಬ್ಬರು ಕೋವಿಡ್ ನಿಂದ ಮೃತಟ್ಟಿದ್ದು, ಒಟ್ಟು ಇಲ್ಲಿವರೆಗೂ ಸಾವನ್ನಪ್ಪಿದವರ ಸಂಖ್ಯೆ 40063 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,925 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.11% ನಷ್ಟಿದೆ.

==============

Edited By :
PublicNext

PublicNext

09/05/2022 08:10 pm

Cinque Terre

56.67 K

Cinque Terre

1

ಸಂಬಂಧಿತ ಸುದ್ದಿ