ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 167 ಜನರಿಗೆ ಕೊರೊನಾ-150 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 167 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 3949133 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.92% ರಷ್ಟಿದೆ. ಇಂದು 18076 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 150 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು3907085 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40063 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,943 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.28% ನಷ್ಟಿದೆ.

Edited By :
PublicNext

PublicNext

11/05/2022 07:55 pm

Cinque Terre

125.03 K

Cinque Terre

0

ಸಂಬಂಧಿತ ಸುದ್ದಿ