ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 107 ಜನರಿಗೆ ಕೊರೊನಾ-110 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 107 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 3950652 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ1.09% ರಷ್ಟಿದೆ. ಇಂದು 9803 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 110 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 3908828 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ40064 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು1,718 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.00 ನಷ್ಟಿದೆ.

Edited By :
PublicNext

PublicNext

23/05/2022 06:55 pm

Cinque Terre

45.35 K

Cinque Terre

0

ಸಂಬಂಧಿತ ಸುದ್ದಿ