ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ಪ್ರಮಿಳಾ ಜೋಷಾಯ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಹಿರಿಯ ನಟಿ ಪ್ರಮೀಳಾ ಜೋಷಾಯ್ ಗೆ ಕೊರೊನಾ ಸೋಂಕು ತಗುಲಿದ್ದು ಬೆಂಗಳೂರಿನ ಜಯನಗರದಲ್ಲಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್-19 ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವರದಿಯಲ್ಲಿ ಸೋಂಕು ತಗುಲಿರೋದು ದೃಢವಾಗಿದೆ.

ಸದ್ಯ ಪ್ರಮಿಳಾ ಜೋಷಾಯ್ ಆರೋಗ್ಯವಾಗಿದ್ದು, ವೈದ್ಯರ ಸಲಹೆ ಮೇರೆಗೆ ಐಸೋಲೇಷನ್ ನಲ್ಲಿದ್ದಾರೆ.

Edited By : Nirmala Aralikatti
PublicNext

PublicNext

08/12/2020 11:48 am

Cinque Terre

46.11 K

Cinque Terre

0