ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ ಅರ್ಜುನ್ ಸರ್ಜಾಗೆ ಕೋವಿಡ್ ದೃಢ

ಬೆಂಗಳೂರು: ನಟ ಅರ್ಜುನ್ ಸರ್ಜಾಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ನಟ ನಾನು ಆರೋಗ್ಯವಾಗಿದ್ದೇನೆ ಯಾರೂ ಗಾಬರಿಯಾಗಬೇಡಿ. ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

14/12/2021 05:27 pm

Cinque Terre

92.94 K

Cinque Terre

7