ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡಯುತ್ತಿದ್ದಾರೆ.
ಈ ವಿಚಾರವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು ಕೋವಿಡ್ ವಿರುದ್ಧದ ಎಲ್ಲಾ ಮುನ್ನೆಚ್ಚರಿಕೆ ವಹಿಸಿದರೂ ಸಹ ನಾನು ಸೋಂಕು ಧೃಡಪಟ್ಟು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಮಾಸ್ಕ್ ಅಪ್ ಮಾಡಿ, ಲಸಿಕೆ ಹಾಕಿಸಿಕೊಳ್ಳಿ ಮತ್ತು ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ. ಕಳೆದ ತಿಂಗಳು ಐಶ್ವರ್ಯಾ ಮತ್ತು ಧನುಷ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪರಸ್ಪರ ಒಮ್ಮತದ ವಿಚ್ಛೇದನ ಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.
PublicNext
02/02/2022 04:43 pm