ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

55 ಮಂದಿಗೆ ಕೊರೊನಾ ಹರಡಲು ಕಾರಣವಾಯ್ತಾ ಕರಣ್ ಜೋಹರ್ ಬರ್ತ್‌ಡೇ ಪಾರ್ಟಿ?

ಮುಂಬೈ:ಬಾಲಿವುಡ್‌ ಸ್ಟಾರ್‌ ನಿರ್ದೇಶಕ ಕರಣ್ ಜೋಹರ್ ಕಳೆದ ತಿಂಗಳು 25ರಂದು ತಮ್ಮ 50ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಖುಷಿಗಾಗಿ ಮುಂಬೈನಲ್ಲಿ ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗಗಳ ಸ್ಟಾರ್‌ ನಟ-ನಟಿಯರು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಅಷ್ಟೇ ಯಾಕೆ..?ನಿರ್ಮಾಪಕರು, ನಿರ್ದೇಶಕರು ಕೂಡ ಅಲ್ಲಿ ನೆರೆದಿದ್ದರು.

ಆದರೆ ಈ ಪಾರ್ಟಿಯ ಸಂಭ್ರಮದಲ್ಲಿ ಭಾಗಿಯಾದ ಸುಮಾರು 55 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಕರಣ್‌ ಜೋಹರ್‌ ಅವರು 50ನೇ ವರ್ಷದ ಜನ್ಮದಿನದ ಪಾರ್ಟಿಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಇದರಲ್ಲಿ ಪಾಲ್ಗೊಂಡಿದ್ದವರ ಪೈಕಿ 55 ಜನರಿಗೆ ಕೋವಿಡ್‌ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲೂ ಪೋಸ್ಟ್‌ಗಳು ಹರಿದಾಡುತ್ತಿವೆ.

Edited By : Nagaraj Tulugeri
PublicNext

PublicNext

05/06/2022 10:29 pm

Cinque Terre

44.36 K

Cinque Terre

5