ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫಿಟ್ನೆಸ್ ವಿಡಿಯೋ ಹಾಕಿ ವರಮಹಾಲಕ್ಷ್ಮೀ ಹಬ್ಬದ ಶುಭ ಕೋರಿದ ಪುನೀತ್

ಬೆಂಗಳೂರು: ತಾವು ವರ್ಕೌಟ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ಪವರ್ ಸ್ಟಾರ್ ಪುನೀತ್ ನಾಡಿನ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಚಂದನವನದಲ್ಲಿ ತಮ್ಮದೇ ಆದ ಅಭಿನಯ, ಡ್ಯಾನ್ಸ್ ಹಾಗೂ ಸ್ಟಂಟ್ಸ್ ಮೂಲಕವೇ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ಪುನೀತ್ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಯಾವುದೇ ಕಷ್ಟಕರ ಪಾತ್ರ ಕೊಟ್ಟರೂ ಸುಲಭವಾಗಿ ನಟಿಸಿ ಸೈ ಎನಿಸಿಕೊಳ್ಳುವ ಪುನೀತ್ ಮೊದಲಿನಿಂದಲೂ ಸಖತ್ ಫಿಟ್ ಹಾಗೂ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಪುನೀತ್ ತಮ್ಮ ಮನೆಯಲ್ಲಿರುವ ಜಿಮ್‍ನಲ್ಲಿ ಸಖತ್ ವರ್ಕೌಟ್ ಮಾಡಿದ್ದು, ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

20/08/2021 03:25 pm

Cinque Terre

150.1 K

Cinque Terre

2