ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ವಿಕ್ರಂ ಆಸ್ಪತ್ರೆಯಿಂದ ಹೆಲ್ತ್ ಬುಲಿಟಿನ್ ಬಿಡುಗಡೆ ನಟನ ಸ್ಥಿತಿ ತೀರಾ ಗಂಭೀರ

ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಇಂದು ಲಘು ಹೃದಯಾಘಾತದಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ತೀರಾ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

29/10/2021 01:25 pm

Cinque Terre

109.44 K

Cinque Terre

27