ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಇದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ವಾಪಸ್ ತೆರಳಿದ್ದಾರೆ.
ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಭೇಟಿ ನೀಡಿದ ಶಿವಣ್ಣ ಆರೋಗ್ಯ ತಪಾಸಣೆ ನಂತರ ವಾಪಸ್ ತೆರಳಿ ವಿಶ್ರಾಂತಿ ಪಡೆದಿದ್ದಾರೆ. ಸದ್ಯ ಅವರು 'ವೇದಾ' ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.
PublicNext
20/04/2022 03:25 pm