ದೆಹಲಿ: ಬಾಲಿವುಟ್ ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ.
ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆ ನೋವು ಮತ್ತು ಕುಸಿದು ಬಿದ್ದ ನಂತರ ಅವರನ್ನು ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಶತಪ್ರಯತ್ನ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜು ಶ್ರೀವಾಸ್ತವ ಕೊನೆಯುಸಿರೆಳೆದಿದ್ದಾರೆ.
PublicNext
21/09/2022 11:12 am