ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿಗೆ ಕೊರೊನಾ ಪಾಸಿಟಿವ್

ತುಮಕೂರು: ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಧ್ಯ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿಗಷ್ಟೇ ಸಚಿವರ ಕಾರು ಚಾಲಕ ಮತ್ತು ಅಡುಗೆಯವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿತ್ತು.

ಇದರ ಬೆನ್ನಲ್ಲೇ ಸಚಿವರಿಗೂ ಸೋಂಕು ತಗುಲಿದೆ.

Edited By : Nirmala Aralikatti
PublicNext

PublicNext

28/09/2020 06:12 pm

Cinque Terre

68.88 K

Cinque Terre

1

ಸಂಬಂಧಿತ ಸುದ್ದಿ