ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಈ ವಿಚಾರವನ್ನು ಸ್ವತಃ ದಿನೇಶ್ ಗುಂಡೂರಾವ್ ಅವರೇ ಟ್ವೀಟ್ ಮೂಲಕ ಬಹಿರಂಗಪಡಿಸಿದ್ದು, "ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ, ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Edited By :
PublicNext

PublicNext

27/09/2020 11:00 am

Cinque Terre

62.32 K

Cinque Terre

6

ಸಂಬಂಧಿತ ಸುದ್ದಿ