ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಹರಂ ಸಮಯದಲ್ಲಿ ಧಾರ್ಮಿಕ ಮೆರವಣಿಗೆ ನಿಷೇಧ.!

ಲಕ್ನೋ: ಕೋವಿಡ್ -19 ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಆರಂಭವಾಗಲಿರುವ ಮೊಹರಂ ಸಮಯದಲ್ಲಿ ಧಾರ್ಮಿಕ ಮೆರವಣಿಗೆಗಳನ್ನು ನಿಷೇಧಿಸುವ ಮಾರ್ಗಸೂಚಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಈ ಹೊಸ ಮಾರ್ಗಸೂಚಿ ಅನ್ವಯ ಯಾವುದೇ ರೀತಿಯ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ಸಹ ನಿಷೇಧಿಸಲಾಗಿದೆ. ಸಾಮಾಜಿಕ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಆಕ್ಷೇಪಾರ್ಹ ವಿಷಯಕ್ಕಾಗಿ ಸಾಮಾಜಿಕ ಜಾಲತಾಣದ ಮೇಲೆ ಕಣ್ಣಿಡಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Edited By : Vijay Kumar
PublicNext

PublicNext

02/08/2021 03:10 pm

Cinque Terre

66.05 K

Cinque Terre

14

ಸಂಬಂಧಿತ ಸುದ್ದಿ