ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೈಟ್ ಕರ್ಫ್ಯೂನಲ್ಲಿ ಬದಲಾವಣೆ : ರಾತ್ರಿ 9ಕ್ಕೆ ಎಲ್ಲಾ ಕ್ಲೋಸ್…ಕ್ಲೋಸ್..

ಬೆಂಗಳೂರು : ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಬೇಕು ರಾಜ್ಯಾದ್ಯಂತ ಇಂದಿನಿಂದ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.

ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂ ಜೊತೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ.

Edited By : Nirmala Aralikatti
PublicNext

PublicNext

06/08/2021 02:56 pm

Cinque Terre

133.44 K

Cinque Terre

27

ಸಂಬಂಧಿತ ಸುದ್ದಿ