ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬೆಂಗಳೂರಿನಲ್ಲಿ ಅ.11ರವರೆಗೂ ನೈಟ್‌ ಕರ್ಫ್ಯೂ ವಿಸ್ತರಣೆ

ಬೆಂಗಳೂರು: ಬೆಂಗಳೂರು ಜಿಲ್ಲೆಯಲ್ಲಿ ಅಕ್ಟೋಬರ್ 11ರವರೆಗೂ ನೈಟ್​ ಕರ್ಫ್ಯೂ ಮುಂದುವರಿಕೆ ಆಗಲಿದೆ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಈ ಹಿಂದಿನ ಆದೇಶದಂತೆ ಇಂದು (ಸೆಪ್ಟೆಂಬರ್ 27)ವರೆಗೆ ನೈಟ್‌ ಕರ್ಫ್ಯೂ ನಿಗದಿಯಾಗಿತ್ತು. ಇದನ್ನು ಅಕ್ಟೋಬರ್ 11ರವರೆಗೂ ವಿಸ್ತರಣೆಗೊಳಿಸಲಾಗಿದೆ. ಅದರಂತೆ ರಾತ್ರಿ 10 ಗಂಟೆಯಿಂದ ಮುಂಜಾನೆ 5ರ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಸರ್ಕಾರದ ಮಾರ್ಗಸೂಚಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಆದೇಶ ನೀಡಿದ್ದಾರೆ.

Edited By : Vijay Kumar
PublicNext

PublicNext

27/09/2021 05:11 pm

Cinque Terre

53.23 K

Cinque Terre

0