ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಅಲ್ಲಲ್ಲಿ ಕಂಡುಬರುತ್ತಿದ್ದು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೊರೊನ ಟೆಸ್ಟ್ ಹೆಚ್ಚಳ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿಗಳು ಪ್ರಯಾಣಿಕರಿಗೆ ರ್ಯಾಂಡಮ್ ಟೆಸ್ಟ್ ಮಾಡುತ್ತಿದ್ದಾರೆ.
ಟೆಸ್ಟ್ ಮೂಲಕ ಸೋಂಕು ಹೆಚ್ಚಳದ ಬಗ್ಗೆ ಬಿಬಿಎಂಪಿ ಮಾಹಿತಿಯನ್ನು ಕಲೆಹಾಕುತ್ತಿದೆ.ಬಿಎಂಟಿಸಿ , ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಸುಮಾರು 10 ಕ್ಕೂ ಹೆಚ್ಚು ತಂಡ ಗಳಿಂದ ಟೆಸ್ಟ್ ಮಾಡಲಾಗುತ್ತಿದೆ.
ಇಡೀ ಮೆಜೆಸ್ಟಿಕ್ ನಲ್ಲಿ ಮಾರ್ಷಲ್ ಗಳು ಹದ್ದಿನ ಕಣ್ಣು ಇಟ್ಟಿದ್ದು ಮಾಸ್ಕ್ ಹಾಕಿಲ್ಲ ಅಂದ್ರೆ ಮುಲಾಜಿಲ್ಲದೆ ಪೈನ್ ಹಾಕುತ್ತಿದ್ದಾರೆ.
PublicNext
30/11/2021 12:50 pm