ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಆರ್ಭಟ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಸದ್ಯ ರಾಜ್ಯದಲ್ಲಿನ ಆರೋಗ್ಯ ಇಲಾಖೆ ಮತ್ತೆ ಟಾಸ್ಕ್ ಪೋರ್ಸ್ ಮೊರೆಹೋಗಿದೆ.
ಇಂದು ಸಂಜೆ 7ಕ್ಕೆ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಯಲಿದೆ. ಇನ್ನು ಸಭೆಯಲ್ಲಿ ಆರೋಗ್ಯ ಸಚಿವ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸಭೆಯಲ್ಲಿ ನಾಲ್ಕನೇ ಅಲೆಯನ್ನು ಎದುರಿಸಲು ತಯಾರಿ ಹೇಗಿರಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ.
PublicNext
06/06/2022 06:45 pm