ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾರ್ ಧಾಮ್ ಯಾತ್ರೆ ಆರಂಭವಾದ 60 ದಿನಗಳಲ್ಲಿ 200ಕ್ಕೂ ಅಧಿಕ ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಆರೋಗ್ಯ ಇಲಾಖೆ ಪ್ರಕಾರ, ಚಾರ್ ಧಾಮ್ ಯಾತ್ರೆ ಆರಂಭವಾದ 60 ದಿನಗಳೊಳಗೆ 201 ಯಾತ್ರಿಕರು ಸಾವನ್ನಪ್ಪಿದ್ದಾರೆ.

ಇದುವರೆಗೆ ವಯಸ್ಸಾದ ಯಾತ್ರಾರ್ಥಿಗಳಲ್ಲಿ ವೈದ್ಯಕೀಯ ಕಾಯಿಲೆಗಳು ಸಾವಿಗೆ ಪ್ರಮುಖ ಕಾರಣಗಳಾಗಿವೆ ಎಂದು ಸರ್ಕಾರದ ಅಂಕಿಅಂಶಗಳು ಸೇರಿಸಲಾಗಿದೆ. ಕೇದಾರನಾಥ ಯಾತ್ರೆ ಮಾರ್ಗದಲ್ಲಿ 95 ಜನ, ಬದರಿನಾಥ ಧಾಮದಲ್ಲಿ 51 ಮಂದಿ, ಗಂಗೋತ್ರಿಯಲ್ಲಿ 13 ಜನ ಮತ್ತು ಯಮುನೋತ್ರಿಯಲ್ಲಿ 42 ಮಂದಿ ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

Edited By : Vijay Kumar
PublicNext

PublicNext

27/06/2022 03:34 pm

Cinque Terre

74.25 K

Cinque Terre

0

ಸಂಬಂಧಿತ ಸುದ್ದಿ