ವಾಷಿಂಗ್ಟನ್ : ಮಾನವ ಕುಲಕ್ಕೆ ಮಾರಕವಾಗಿರುವ ಡೆಡ್ಲಿ ಸೋಂಕು ಹತೋಟಿಗೆ ಅಸ್ತ್ರವೊಂದ ತಯಾರಾಗಿದೆ ಎಂದು ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಡೆಮಾಕ್ರಟಿಕ್ ಚಾಲೆಂಜರ್ ಜೋ ಬಿಡೆನ್ ಅವರೊಂದಿಗೆ ಅಧ್ಯಕ್ಷೀಯ ಚರ್ಚೆಯ ಸಂದರ್ಭದಲ್ಲಿ ಟ್ರಂಪ್ ಅವರು ಕೋವಿಡ್ 19 ಲಸಿಕೆ ಸಿದ್ಧವಾಗಿದೆ ಈ ವಾರದಲ್ಲಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದಿದ್ದಾರೆ.
ನ.3 ರಂದು ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನವೇ ಟ್ರಂಪ್ ಅವರು ಅಮೆರಿಕಾದಲ್ಲಿ ಕೋವಿಡ್ 19 ಗೆ ಲಸಿಕೆ ಸಿದ್ಧವಾಗಿದ್ದು, ಒಂದು ವಾರದಲ್ಲಿ ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಿಳಿಸಿ ದ್ದಾರೆ.
PublicNext
23/10/2020 01:49 pm