ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಸಂಕಷ್ಟವನ್ನು ಭಾರತ ನಿರ್ವಹಿಸಿದಂತೆ ಬೇರೆ ಯಾವ ದೇಶವೂ ನಿರ್ವಹಿಸಿಲ್ಲ: ಸುಪ್ರೀಂ ಕೋರ್ಟ್ ಮೆಚ್ಚುಗೆ

ನವದೆಹಲಿ: ಕೊರೊನಾ ಸಂಕಷ್ಟ ಕಾಲವನ್ನು ಭಾರತ ನಿರ್ವಹಣೆ ಮಾಡಿದಂತೆ ಬೇರೆ ಯಾವುದೇ ದೇಶ ನಿರ್ವಹಣೆ ಮಾಡಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾಕ್ಕೆ ಪ್ರಶಂಶೆ ವ್ಯಕ್ತಪಡಿಸಿದೆ.

ಕೊರೊನಾ ಎರಡನೇ ಅಲೆಯ ಸಮಯದಲ್ಲಿ ಸಾವಿರಾರು ಸಂಖ್ಯೆಯ ಸಾವು ಮತ್ತು ಆಮ್ಲಜನಕ ಕೊರತೆಯಂತಹ ಕಷ್ಟದ ಪರಿಸ್ಥಿತಿ ಇದ್ದರೂ ಸೋಂಕನ್ನು ತಡೆಗಟ್ಟಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ನ್ಯಾ.ಶಾ ಮತ್ತು ಎಎಸ್ ಬೋಪಣ್ಣ ಅವರಿದ್ದ ದ್ವಿಸದಸ್ಯ ಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ.

Edited By : Nagaraj Tulugeri
PublicNext

PublicNext

23/09/2021 10:28 pm

Cinque Terre

45.9 K

Cinque Terre

3

ಸಂಬಂಧಿತ ಸುದ್ದಿ