ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳ ಗಡಿಯಲ್ಲಿ ಹೈ ಅಲರ್ಟ್

ಮೈಸೂರು: ಕೇರಳದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಇಂದು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗೆ ಆರೋಗ್ಯಧಿಕಾರಿ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೇರಳದಿಂದ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಜನರು ಆಗಮಿಸುತ್ತಿದ್ದಾರೆ ಇದರಿಂದ ಸದ್ಯ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಕೋವಿಡ್ ವರದಿಯನ್ನ ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದು ಅರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಆರೋಗ್ಯಧಿಕಾರಿ ಸೂಚನೆ ನೀಡಿದ್ದಾರೆ.

Edited By : Shivu K
PublicNext

PublicNext

28/12/2021 01:03 pm

Cinque Terre

85.65 K

Cinque Terre

1

ಸಂಬಂಧಿತ ಸುದ್ದಿ