ಹುಬ್ಬಳ್ಳಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ತವರೂರಿನಲ್ಲಿಯೇ ಐಪಿಎಸ್ ಅಧಿಕಾರಗಳ ವಾರ್ ತಾರಕಕ್ಕೇರಿದೆ. ಹುಬ್ಬಳ್ಳಿ-ಧಾರವಾಡ ಕಮೀಷನರ್ ಆರ್.ದಿಲೀಪ್ ಹಾಗೂ ಡಿಸಿಪಿ ಕೃಷ್ಣಕಾಂತ್ ಮಧ್ಯೆ ಜಗಳ ಶುರುವಾಗಿದ್ದು, ಇಬ್ಬರು ಐಪಿಎಸ್ ಅಧಿಕಾರಿಗಳ ತಿಕ್ಕಾಟ ಇದೀಗ ಪೊಲೀಸ್ ಮಹಾನಿರ್ದೇಶಕರವರೆಗೂ ತಲುಪಿದೆ.
PublicNext
06/10/2020 06:39 pm