ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾಂಡಲ್ ವುಡ್ ಡ್ರಗ್ ಕೇಸ್ : ಆರೋಪಿಗೆ ಅಂಟಿದ ಕೊರೊನಾ ಸೋಂಕು

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಸುಬ್ರಮಣ್ಯಂ ಅಲಿಯಾಸ್ ಶ್ರೀಗೆ ಕೊರೊನಾ ಪಾಸಿಟಿವ್ ಬಂದಿದೆ.

ಶ್ರೀನಿವಾಸ್ ನನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು.

ಈ ವೇಳೆ ಆರೋಪಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆ ಆತನನ್ನು ಕೋರಮಂಗಲದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಸೋಂಕು ತಗುಲಿದ ಹಿನ್ನೆಲೆ ಆರೋಪಿಯ ವಿಚಾರಣೆಯನ್ನು ಸದ್ಯಕ್ಕೆ ಮಂದೂಡಲಾಗಿದೆ.

Edited By : Nirmala Aralikatti
PublicNext

PublicNext

24/09/2020 09:04 am

Cinque Terre

57.47 K

Cinque Terre

0

ಸಂಬಂಧಿತ ಸುದ್ದಿ