ಪಟ್ನಾ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಸಧ್ಯ ಅವರಿಗೆ ತೀವ್ರ ನಿಗಾ ಘಟಕ (ಐಸಿಯು) ದಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಅನಾರೋಗ್ಯದ ಕಾರಣದಿಂದ ಆ.24ರಂದು ಅವರು ನವದೆಹಲಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಸ್ತುತ ಅವರು ದೆಹಲಿಯ ಆಸ್ಪತ್ರೆಯಲ್ಲಿ ಕಳೆದ ಮೂರು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
PublicNext
21/09/2020 07:48 am