ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ರೂಪಾಂತರಿ ಕೊರೊನಾ ಎಫೆಕ್ಟ್ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಜಾರಿ

ಮುಂಬೈ : ರೂಪಾಂತರಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಜನವರಿ 31 ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ದೇಶದಲ್ಲಿಯೇ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮೊದಲು ಲಾಕ್ ಡೌನ್ ಘೋಷಿಸಿದ ರಾಜ್ಯ ಮಹಾರಾಷ್ಟ್ರ.

ಈಗಾಗಲೇ ದೇಶದಲ್ಲಿ 20 ಜನರಲ್ಲಿ ರೂಪಾಂತರಿ ಕೊರೊನಾ ವೈರಸ್ ದೃಢವಾಗಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಲ್ಲಿ ಜನವರಿ 31 ರವರೆಗೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

Edited By : Nirmala Aralikatti
PublicNext

PublicNext

30/12/2020 12:28 pm

Cinque Terre

121.14 K

Cinque Terre

10