ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕಕ್ಕೆ ಹೋಗಲು ಕೋವಿಡ್ ಟೆಸ್ಟ್ ಕಡ್ಡಾಯ

ವಾಷಿಂಗ್ಟನ್: ಅಮೆರಿಕಕ್ಕೆ ತೆರಳುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ನೆಗಟಿವ್ ವರದಿಯನ್ನು ಹೊಂದಿರಬೇಕು ಮತ್ತು ನಿರ್ಗಮನಕ್ಕೆ ಕನಿಷ್ಠ ಮೂರು ದಿನಗಳ ಮೊದಲು ಕೊರೋನಾ ಪರೀಕ್ಷೆಯ ವರದಿ ಪಡೆದುಕೊಳ್ಳಲೇಬೇಕು ಎಂದು ಅಮೆರಿಕ ಸರ್ಕಾರ ಹೇಳಿದೆ.

ಬೋರ್ಡಿಂಗ್ ಗೂ ಮೊದಲು ಕೋವಿಡ್ ನಿಂದ ಚೇತರಿಸಿಕೊಂಡ ಪುರಾವೆ ತೋರಿಸಬೇಕು. ಈ ಆದೇಶವು ವಿದೇಶಿ ಪ್ರಜೆಗಳು ಮತ್ತು ಯುಎಸ್ ನಾಗರಿಕರಿಗೆ ಅನ್ವಯಿಸುತ್ತದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ತಿಳಿಸಿದೆ.

Edited By : Nagaraj Tulugeri
PublicNext

PublicNext

26/01/2021 05:48 pm

Cinque Terre

78.81 K

Cinque Terre

0