ಬೆಂಗಳೂರು: ರಾಜ್ಯದಲ್ಲಿ ಇಂದು 550 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಬಲಿಯಾಗಿದ್ದಾರೆ.
ಸೋಂಕಿತರ ಸಂಖ್ಯೆ 9,37,933ಕ್ಕೆ ಏರಿಕೆಯಾಗಿದ್ದು, 6,202 ಸಕ್ರಿಯ ಪ್ರಕರಣಗಳಿವೆ. 150 ಸೋಂಕಿ ತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 12,209ಕ್ಕೆ ಏರಿಕೆಯಾಗಿದ್ದು, ಇಂದು 644 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ರಾಜ್ಯದಲ್ಲಿ 15,809 ಜನರು ಕೊರೊನಾ ಲಸಿಕೆಯನ್ನ ಪಡೆದುಕೊಂಡಿದ್ದಾರೆ.
PublicNext
28/01/2021 09:52 pm