ಬೆಂಗಳೂರು: ರಾಜ್ಯದಲ್ಲಿ ಇಂದು 522 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,39,387 ಕ್ಕೆ ಏರಿಕೆಯಾಗಿದೆ. ಆ ಪೈಕಿ 12,217 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಈವರೆಗೆ 9,21,122 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 6,029 ಸಕ್ರಿಯ ಪ್ರಕರಣಗಳಿವೆ.
PublicNext
31/01/2021 10:19 pm