ಬೀಜಿಂಗ್: 30 ವರ್ಷಗಳ ಕಾಲ ಪ್ರತಿದಿನ ಧೂಮಪಾನ ಮಾಡಿದ ನಂತರ 60 ವರ್ಷದ ಚೀನಾದ ವ್ಯಕ್ತಿಯೊಬ್ಬರಿಗೆ ಚರ್ಮವು ಹಳದಿ ಬಣ್ಣಕ್ಕೆ ತಿರುಗಿದೆ.
ವ್ಯಕ್ತಿಯು ಭಾರೀ ಪ್ರಮಾಣದಲ್ಲಿ ಧೂಮಪಾನ ಮಾಡಿದ್ದರಿಂದ ಇಂತಹ ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದೆ. ಚರ್ಮ ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಆತನಿಗೆ ಕಾಮಾಲೆ ಟೆಸ್ಟ್ ಮಾಡಲಾಗಿತ್ತು. ಬಳಿಕ ಮೇದೋಜ್ಜೀರಕ ಗ್ರಂಥಿಯ ಗೆಡ್ಡೆಯಿಂದ ಈ ಕಾಯಿಲೆ ಕಾಣಿಸಿಕೊಂಡಿರುವುದು ಪತ್ತೆಯಾಗಿದೆ. ವೃದ್ಧನಿಗೆ ಶಸ್ತ್ರಚಿಕಿತ್ಸೆ ಮಾಡಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
PublicNext
03/02/2021 04:37 pm