ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಮಾಣ ಇಳಿಕೆ ಕಂಡಿದೆ. 97.31% ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಅಧಿಕೃತಗೊಳಿಸಿದೆ. ಕಳೆದ ವರ್ಷ ಅಕ್ಟೋಬರ್ 1ರಿಂದ ಇಲ್ಲಿಯವರೆಗೆ ಕೋವಿಡ್ ಸೋಂಕಿತರ ಸಂಖ್ಯೆ ಪ್ರಮಾಣದಲ್ಲಿ ಇಳಿಕೆ ಕಂಡಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
PublicNext
15/02/2021 10:24 am