ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಸಚಿವ ಜಾರಕಿಹೊಳಿ ಸಭೆ

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಕೊರೊನಾ ಮಹಾಮಾರಿ ಉಲ್ಬಣಗೊಂಡಿದೆ‌. ಈ ಹಿನ್ನಲೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಗಡಿ ಭಾಗಗಳಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು‌. ಮಹಾರಾಷ್ಟ್ರದಿಂದ ಕರ್ನಾಟಕದ ಗಡಿ ಪ್ರವೇಶಿಸುವ ಎಲ್ಲರನ್ನೂ ಕಡ್ಡಾಯವಾಗಿ ಕೊವಿಡ್ ಪರೀಕ್ಷೆಗೆ ಒಳಪಡಿಸಬೇಕು. ಗಡಿಯಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

01/03/2021 07:59 pm

Cinque Terre

34.29 K

Cinque Terre

0

ಸಂಬಂಧಿತ ಸುದ್ದಿ